ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm