ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm