ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm