ಬ್ರೇಕಿಂಗ್ ನ್ಯೂಸ್
06-10-21 09:35 pm Mangaluru Correspondent ಕರಾವಳಿ
ಪುತ್ತೂರು, ಅ.6: ಮನೆ ಸಮೀಪದ ತೋಟದಲ್ಲಿ ಸಿಕ್ಕಿದ ಅಣಬೆಯನ್ನು ಪದಾರ್ಥ ಮಾಡಿ ಸೇವಿಸಿದ ಒಂದೇ ಕುಟುಂಬದ 10 ಮಂದಿ ಅಸ್ವಸ್ಥರಾಗಿ ಆಸ್ಫತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
10 ಮಂದಿಯ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಡ್ನೂರು ಗ್ರಾಮದ ರಾಘವ ಎಂಬವರ ಮನೆಯಲ್ಲಿ ಅಣಬೆ ಪದಾರ್ಥ ಮಾಡಿದ್ದು ಅದನ್ನು ಸೇವಿಸಿದ ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಅಸ್ಬಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರ ಪೈಕಿ ಹೊನ್ನಮ್ಮ ಹಾಗೂ ಇನ್ನೊಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Mangalore Padnoor 10 of a family Hospitalized after Eating Mushrooms.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm