ಬ್ರೇಕಿಂಗ್ ನ್ಯೂಸ್
15-10-21 08:35 pm Mangaluru Correspondent ಕರಾವಳಿ
ಬೆಳ್ತಂಗಡಿ, ಅ.15: ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ
ಅಬೂಬಕ್ಕರ್ ಪುಂಜಾಲಕಟ್ಟೆ ಠಾಣೆಯ ಇತರ ಸಿಬ್ಬಂದಿಗಳ ಜೊತೆಗೆ ವಾಮದಪದವಿನಲ್ಲಿ ನಡೆದ ಗೃಹ ಪ್ರವೇಶಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಅಬೂಬಕ್ಕರ್ ತನ್ನ ಬೈಕಿನಲ್ಲಿ ವಾಪಸು ಆಗುತ್ತಿದ್ದರೆ ಉಳಿದವರು ಇಲಾಖೆಯ ಜೀಪಿನಲ್ಲಿ ಬರುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸವಾರರೂ ತೀವ್ರ ಗಾಯಗೊಂಡಿದ್ದಾರೆ.
ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೋಲೀಸ್ ಸಿಬ್ಬಂದಿ ಗಾಯಾಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಆಬೂಬಕ್ಕರ್ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
A police head constable deployed at Punjalkatte station was killed in a road accident in Neralakatte near Punjalkatte here on Friday October 15. The deceased is identified as Aboobakar.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm