ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm