ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm