ಬ್ರೇಕಿಂಗ್ ನ್ಯೂಸ್
11-09-20 02:18 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಭಟ್ಕಳದಿಂದ ತೆರಳಿದ್ದ ಬೋಟ್ ಗಾಳಿಮಳೆಗೆ ಮುಳುಗುವ ಭೀತಿ ಎದುರಾಗಿತ್ತು. ಅಲ್ಲದೆ, ಬೋಟಿನಲ್ಲಿ ತಾಂತ್ರಿಕ ತೊಂದರೆಯೂ ಕಾಣಿಸಿಕೊಂಡಿದ್ದರಿಂದ ಮೀನುಗಾರರು ಮೀನುಗಾರಿಕಾ ಇಲಾಖೆಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದರು. ಭಟ್ಕಳದಿಂದ 17 ನಾಟಿಕಲ್ ಮೈಲ್ ದೂರದಲ್ಲಿ ಘಟನೆ ನಡೆದಿತ್ತು.
ಭಾರತೀಯ ತಟರಕ್ಷಣಾ ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎಲ್ಲ 24 ಮಂದಿಯನ್ನು ಸುರಕ್ಷಿತವಾಗಿ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ಅಪಾಯದಲ್ಲಿತ್ತು . ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ, ರಕ್ಷಣೆಗೆ ಮನವಿ ಮಾಡಿದ್ದರು. ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭಾರತೀಯ ತಟ ರಕ್ಷಣಾ ಪಡೆಗೆ ಮಾಹಿತಿ ರವಾನಿಸಿದ್ದರು.
ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕಸ್ತೂರಬಾ ಗಾಂಧಿ ಹಡಗು ಕೂಡಲೇ ಮಾಹಿತಿಗೆ ಸ್ಪಂದಿಸಿ, ಮೀನುಗಾರರು ಹಾಗೂ ಬೋಟ್ ಅನ್ನು ದಡಕ್ಕೆ ಕರೆತಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am