ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am