ಬ್ರೇಕಿಂಗ್ ನ್ಯೂಸ್
11-09-20 11:14 pm Mangaluru Correspondant ಕರಾವಳಿ
ಮಂಗಳೂರು, ಸಪ್ಟೆಂಬರ್ 11: ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಕೊರೊನಾದಿಂದಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರು ಹೊರವಲಯದ ಮುಕ್ಕಾದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಪ್ರಥಮ ವರ್ಷದ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಕೊರೊನಾಗೆ ಬಲಿಯಾಗಿದ್ದಾರೆ.
ಕುಂದಾಪುರ ಮೂಲದ 26 ವರ್ಷ ಪ್ರಾಯದ ಯುವಕ ಹತ್ತು ದಿನಗಳ ಹಿಂದಷ್ಟೇ ಸ್ನಾತಕೋತ್ತರ (ಎಂ.ಎಸ್) ಪದವಿಗೆ ಸೇರ್ಪಡೆಗೊಂಡಿದ್ದರು. ಆಸ್ಪತ್ರೆಯಲ್ಲಿ ತನಗೆ ವಹಿಸಿದ್ದ ಕೊರೊನಾ ವಾರಿಯರ್ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತಿದ್ದ, ಅವರಿಗೆ 3 ದಿನಗಳ ಹಿಂದೆ ಕೊರೊನಾ ದೃಢ ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm