ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm