ಬ್ರೇಕಿಂಗ್ ನ್ಯೂಸ್
14-11-21 10:45 pm Mangaluru Correspondent ಕರಾವಳಿ
ಬಂಟ್ವಾಳ, ನ.14: ಕ್ಯಾಟರಿಂಗ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಬಿಸಿ ರೋಡ್ ಬಳಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಮೃತ ಯುವಕರು. ಸಿಂಚನ್ ಮತ್ತು ಸುದೀಪ್ ಎಂಬವರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಆಹಾರ ಸಾಗಾಟ ಮಾಡುತ್ತಿದ್ದ ಕ್ಯಾಟರಿಂಗ್ ಪಿಕಪ್ ವಾಹನ, ಬ್ರಹ್ಮರಕೂಟ್ಲು ಬಳಿಯ ರಾಮಲ್ ಕಟ್ಟೆ ಎಂಬಲ್ಲಿ ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ಅತಿ ವೇಗದ ಚಾಲನೆ ಮತ್ತು ಧಾವಂತದಿಂದಾಗಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಕೂಡಲೇ ಅವರನ್ನು ತುಂಬೆ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.
In a tragic incident, two youths lost their lives after a vehicle smashed into a roadside tree at Ramalkatte on near Brahmarkotlu on Mangaluru-BC Road route here on Sunday November 14. The deceased have been identified as Chetan (25) and Ashith (21), both residents of Uppinangady.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm