ಬ್ರೇಕಿಂಗ್ ನ್ಯೂಸ್
12-09-20 09:17 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 12: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಶನಿವಾರ 401 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದರೆ, ಕೋವಿಡ್ಗೆ ಮತ್ತೆ ಐವರು ಮೃತಪಟ್ಟಿದ್ದಾರೆ. 204 ಮಂದಿ ಕೊರೋನಮುಕ್ತರಾಗಿದ್ದಾರೆ.
ಮೃತರಲ್ಲಿ ಮಂಗಳೂರು ತಾಲೂಕಿನ ಮೂವರು, ಸುಳ್ಯ ತಾಲೂಕು ಹಾಗೂ ಹೊರಜಿಲ್ಲೆಯ ತಲಾ ಓರ್ವರು ಇದ್ದಾರೆ. ಮೃತರೆಲ್ಲ ಕೋವಿಡ್ ಸೋಂಕಿತರಾಗಿದ್ದು, ಒಂದಲ್ಲ ಒಂದು ರೋಗದಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 439ಕ್ಕೆ ಏರಿಕೆಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am