ಬ್ರೇಕಿಂಗ್ ನ್ಯೂಸ್
03-12-21 01:54 pm HK Desk news ಕರಾವಳಿ
ಉಳ್ಳಾಲ, ಡಿ.3 : ಮಂಗಳೂರು ನಗರ ಭಾಗದಿಂದ ತೊಕ್ಕೊಟ್ಟು ಬಳಿಯ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕ, ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.


ಮೃತರನ್ನು ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ನಸುಕಿನಲ್ಲಿ ವ್ಯಾಪಾರಿಯೋರ್ವರನ್ನ ಕರೆತರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಇತರೇ ಸಾರ್ವಜನಿಕರು ಆಟೋ ಚಾಲಕನಿಗೆ ಶುಶ್ರೂಷೆ ನೀಡಿದ್ದಾರೆ. ಚಾಲಕ ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದ ಕೂಡಲೇ ನೇತ್ರಾವತಿ ಸೇತುವೆಯ ಮಧ್ಯೆ ಆಟೋ ಸ್ಥಗಿತಗೊಂಡಿದ್ದು ಚಾಲಕ ಹೃದಯಾಘಾತಕ್ಕೆ ತುತ್ತಾಗಿ ಕುಸಿದು ಬಿದ್ದಿದ್ದಾರೆ.
Mangalore Auto driver collapses after heart attack while driving near Netravathi bridge, dies in hospital. The deceased has been identified as Mohammad Hannif.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm