ಬ್ರೇಕಿಂಗ್ ನ್ಯೂಸ್
13-09-20 11:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am