ಬ್ರೇಕಿಂಗ್ ನ್ಯೂಸ್
03-12-21 10:49 pm HK Desk news ಕರಾವಳಿ
ಮಂಗಳೂರು, ಡಿ.3: ಯುವತಿಯೊಬ್ಬಳು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಬಳಿಯ ಆಕಾಶಭವನದಲ್ಲಿ ನಡೆದಿದೆ.
ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಇಂದು ಸಂಜೆ ಎಂದಿನಂತೆ ಮನೆಗೆ ಆಗಮಿಸಿದ್ದಳು. ಆದರೆ ಮನೆಯಲ್ಲಿ ಕೋಣೆಗೆ ತೆರಳಿ, ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ.
ಕೆಲವರು ಪ್ರೇಮ ವೈಫಲ್ಯದ ಕಾರಣ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 22 year old girl commits suicide at home in Kavoor Kaprigudda. The deceased has been identified as Shifali. It is said she was working in beauty parlour.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm