ಬ್ರೇಕಿಂಗ್ ನ್ಯೂಸ್
05-12-21 09:59 pm HK Desk news ಕರಾವಳಿ
Photo credits : Headline Karnataka
ಉಡುಪಿ, ಡಿ.4: ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದ್ದು ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತುಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಹಗ್ಗ ಕಟ್ಟಿ ಎಳೆದೊಯ್ದಿದ್ದಾರೆ. ಹೆದ್ದಾರಿ ಕನ್ ಸ್ಟ್ರಕ್ಷನ್ ಕೆಲಸ ಮಾಡುವ ಐಆರ್ ಬಿ ಕಂಪನಿಯವರು ಈ ರೀತಿ ಹಸುಗಳನ್ನು ಹೆದ್ದಾರಿಯಲ್ಲಿ ಎಳೆದೊಯ್ದ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆ ಅಥವಾ ಆಯಾ ಭಾಗದ ಸ್ಥಳೀಯಾಡಳಿತಗಳು ಇದನ್ನು ಮಾಡಬೇಕಿತ್ತು. ಆದರೆ ಅವರು ಮಾಡಿಲ್ಲ ಎಂದು ಹೆದ್ದಾರಿ ಗಸ್ತು ನಿರತ ಐಆರ್ ಬಿ ಕಂಪನಿಯವರು ಹಸುಗಳನ್ನು ಎತ್ತುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.
ಹಸುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಯ ವಿಡಿಯೋ ವೈರಲ್ ಆಗಿದ್ದು ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Udupi IRB construction company tows cow that had died of an accident, VHP Angry over cruel act. The video of this has gone viral on social media.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm