ಬ್ರೇಕಿಂಗ್ ನ್ಯೂಸ್
14-12-21 01:39 pm HK Desk news ಕರಾವಳಿ
ಮಂಗಳೂರು, ಡಿ.14 : ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಹಜವಾಗಿಯೇ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಪಡೆದಿದ್ದಾರೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೆ, ಎಸ್ ಡಿಪಿಐ ಅಭ್ಯರ್ಥಿಯ ಸ್ಪರ್ಧೆಯಿಂದಾಗಿ ಚುನಾವಣೆ ನಡೆದಿತ್ತು. ಬಿಜೆಪಿಗೆ 4600 ಮತಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಪರವಾಗಿ 1900ರಷ್ಟು ಮತಗಳನ್ನು ಹೊಂದಿತ್ತು. ಎಸ್ ಡಿಪಿಐ 200 ಮತಗಳನ್ನಷ್ಟೇ ಹೊಂದಿದ್ದರೂ, ಸ್ಪರ್ಧಿಸಿ ತಮ್ಮ ಇರವನ್ನು ತೋರಿಸಲು ಯತ್ನಿಸಿದ್ದರಿಂದ ಚುನಾವಣೆ ನಡೆಸಲಾಗಿತ್ತು.




ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮೊದಲ ಪ್ರಾಶಸ್ತ್ಯದಲ್ಲಿ 3697 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2077 ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಪರವಾಗಿ 1900 ರಷ್ಟು ಮತಗಳನ್ನು ಹೊಂದಿದ್ದು ಕಮ್ಯುನಿಸ್ಟ್ ಮತ್ತು ಪಕ್ಷೇತರ ಸದಸ್ಯರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿರುವುದು ಕಂಡುಬಂದಿದೆ. ಇನ್ನು ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 205 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
In the local authorities’ constituency covering Dakshina Kannada and Udupi districts from where two candidates were to be elected to the legislative council, BJP candidate and current minister, Kota Srinivas Poojary and Congress candidate Manjunath Bhandary, succeeded in registering victories with first preference votes. Kota Srinivas Poojary, minister for social welfare and backward classes welfare, entered the legislative council once again by bagging 3,672 votes. Manjunath Bhandary secured 2,079 votes. For Bhandary, this will be his first term as a member of the legislative council.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm