ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm