ಬ್ರೇಕಿಂಗ್ ನ್ಯೂಸ್
21-12-21 12:59 pm Mangalore correspondent ಕರಾವಳಿ
ಮಂಗಳೂರು, ಡಿ.20 : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿದ್ದ 2 ಕ್ರಶರ್ ಮತ್ತು 2 ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಕಲ್ಲು ಗಣಿ ಗುತ್ತಿಗೆ ಪ್ರದೇಶದ ಹೊರ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವುದರಿಂದ ಗಣಿ ಮಾಲೀಕರಿಗೆ 8.90 ಕೋಟಿ ರೂ. ದಂಡ ವಿಧಿಸಲಾಗಿದೆ. ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಇಲಾಖೆಯವರು ಪಿಸಿಆರ್ ದಾವೆ ಹೂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಜಿಯೋಗ್ರಾಫಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ಅದರ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಗುವುದೆಂದು ಸಚಿವ ಎಸ್.ಅಂಗಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Minister Angara orders for strict action against Karinja quarrying in Bantwal. Hindu Jagarana Vedike (HJV) plans to organize foot march to DC office at 11 am on December 21 demanding to permanently end quarrying and mining activities in the area of Karinjeshwara temple in Bantwal taluk. Speaking at a press conference held here on Friday December 17, HJV provincial executive member, Radhakrishna Adyantaya, said that this is the second phase of the fight against illegal mining in the region launched by his organization.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm