ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.
ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:05 pm
Mangalore Correspondent
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm