ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm