ಬ್ರೇಕಿಂಗ್ ನ್ಯೂಸ್
16-09-20 11:47 am Mangalore Correspondent ಕರಾವಳಿ
ಮಂಗಳೂರು, ಸೆ.16: ಸೆಪ್ಟಂಬರ್ - 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯಲು ಕೊರೊನಾ ಸೋಂಕಿತರಿಗೂ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕಿನಿಂದಾಗಿ ಮನೆಯಲ್ಲಿ ಐಸೋಲೇಶನ್ನಲ್ಲಿದ್ದು ಪರೀಕ್ಷೆಯ ಬರೆಯಲು ಅಪೇಕ್ಷಿಸಿದ ವಿದ್ಯಾರ್ಥಿಗಳು ವೈದ್ಯರ ಅನುಮತಿ ಪತ್ರ ಪಡೆದುಕೊಂಡು ಸಲ್ಲಿಸಿದಲ್ಲಿ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.

ದ.ಕ. ಜಿಲ್ಲೆಯಲ್ಲಿ ಅಂತಹ ವಿದ್ಯಾರ್ಥಿಗಳು ಇದ್ದಲ್ಲಿ ತಾಲೂಕುವಾರು ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸೆಪ್ಟೆಂಬರ್ 19ರೊಳಗೆ ನೊಂದಾಯಿಸಬೇಕು. ಸಂಪರ್ಕಿಸಬೇಕಾದ ತಾಲೂಕು ನೋಡಲ್ ಅಧಿಕಾರಿಗಳ ವಿವರ
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ವಿದ್ಯಾರ್ಥಿಗಳಿಗೆ ಈ ಅವಕಾಶ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am