ಬ್ರೇಕಿಂಗ್ ನ್ಯೂಸ್
10-01-22 11:27 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.10 : ನಗರದ ಬೆಂದೂರ್ ವೆಲ್ ನಲ್ಲಿ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಇಲೆಕ್ಟ್ರಾನಿಕ್ಸ್ ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ.
ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿರುವ ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಅವಘಡದ ಪರಿಣಾಮ ದುಬಾರಿ ಎಲೆಕ್ಟ್ರಾನಿಕ್ಸ್ ಸಾಧನಗಳ ಸಹಿತ ಸಂಪೂರ್ಣ ಮಳಿಗೆ ಭಸ್ಮವಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ಹರಡಿ ಅನಾಹುತ ಸಂಭವಿಸದಂತೆ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.
Fire raged in a showroom of LG brand electronic goods located in Paramount West Gate building at Kankanady main road on Monday January 10 morning.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm