ಬ್ರೇಕಿಂಗ್ ನ್ಯೂಸ್
16-09-20 10:36 pm Mangalore Reporter ಕರಾವಳಿ
ಪುತ್ತೂರು, ಸೆಪ್ಟಂಬರ್ 16: ಕಾರಿನಲ್ಲಿ ತೆರಳುತಿದ್ದ ಭಿನ್ನ ಕೋಮಿನ ಜೋಡಿಯೊಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಹೊರವಲಯದ ಮಿತ್ತೂರಿನಲ್ಲಿ ಕೇರಳ ನೊಂದಣಿಯ ಕಾರಿನಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸರಸ ಸಲ್ಲಾಪದಲ್ಲಿ ತೊಡಗಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಪ್ರಶ್ನಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಕಾರು ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಕಾರನ್ನು ಸುಮಾರು 7 ಕಿಮೀ ದೂರ ಬೆನ್ನಟ್ಟಿ ಕಾರು ಹಾಗು ಕಾರಿನಲ್ಲಿದ್ದ ಜೋಡಿಯನ್ನು ಅಡ್ಡಗಟ್ಟಿದ್ದು ಕಾರ್ಯಕರ್ತರು ಬಳಿಕ ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾನೆ. ಮೈಸೂರು ಮೂಲದ ಯುವತಿ ಹಿಂದೂ ಧರ್ಮೀಯಳಾಗಿದ್ದು ಬೆಂಗಳೂರಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am