ಬ್ರೇಕಿಂಗ್ ನ್ಯೂಸ್
19-01-22 12:20 pm Mangalore Correspondent ಕರಾವಳಿ
ಬಂಟ್ವಾಳ, ಜ.19 : ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲಿಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಾರಾಜೆ ನಿವಾಸಿ ಜಲೀಲ್ ( 55) ಮೃತ ವ್ಯಕ್ತಿ. ಇವರು ಮಂಗಳವಾರ ರಾತ್ರಿ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಇದನ್ನು ಕಂಡು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ನಡೆಸಿದ್ದು ಜಲೀಲ್ ಶವ ಪತ್ತೆಯಾಗಿದೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Manglaore suicide, Man jumps from Netravathi bridge in Bantwal. Tuesday last night around 11 PM he was seen jumping from the bridge. The deceased has been identified as Jalil (55).
13-10-26 03:38 pm
HK News Staffer
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm