ಬ್ರೇಕಿಂಗ್ ನ್ಯೂಸ್
20-01-22 02:01 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಎಂಜಿ ರೋಡಿನಲ್ಲಿ ಲೆಟ್ಸ್ ಪಾರ್ಟಿ ಎನ್ನುವ ಹೆಸರಿಲ್ಲಿ ಕಾರ್ಯಕ್ರಮ ಸಂಯೋಜನೆ, ಇನ್ನಿತರ ಪಾರ್ಟಿ ಆಯೋಜನೆ ಮಾಡುವ ಶಾಪ್ ಹೊಂದಿದ್ದು ಯುವಕರ ನಡುವೆ ಫೇಮಸ್ ಆಗಿದ್ದ ಸಚಿನ್ (32) ರಸ್ತೆ ಅಪಘಾತದಲ್ಲಿ ಸಾವು ಕಂಡಿದ್ದಾರೆ.
ಸಚಿನ್ ನಗರದ ಚಿಲಿಂಬಿ ನಿವಾಸಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಲೆಟ್ಸ್ ಪಾರ್ಟಿ ಹೆಸರಲ್ಲಿ ಶಾಪ್ ನಡೆಸುತ್ತಿದ್ದರು. ಅವರು ಬುಧವಾರ ರಾತ್ರಿ ಸೋಮೇಶ್ವರದಲ್ಲಿ ಪಾರ್ಟಿ ಒಂದರಲ್ಲಿ ಭಾಗವಹಿಸಿ, ಹಿಂತಿರುಗುತ್ತಿದ್ದಾಗ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ಸ್ಕಿಡ್ ಆಗಿದೆ. ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಕಾರಿಡಾರ್ ಮೇಲೆ ಬಿದ್ದಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದೆ.
ಸಚಿನ್ ಅವಿವಾಹಿತರಾಗಿದ್ದು, ತಂದೆ, ತಾಯಿ ಮತ್ತು ಒಬ್ಬ ಅಕ್ಕನನ್ನು ಹೊಂದಿದ್ದರು. ಅಪಘಾತದ ಬಗ್ಗೆ ಮಂಗಳೂರಿನ ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Letz party proprietor Sachin dies of Bike Accident at Netravathi Bridge. Sachin had a severe impact on his head after his bike skid near the bridge.
13-10-26 03:38 pm
HK News Staffer
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm