ಬ್ರೇಕಿಂಗ್ ನ್ಯೂಸ್
17-09-20 03:26 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾವ೯ಜನಿಕ ಸಂಬಂಧಿತ ಕಟೌಟ್ ಮತ್ತು ಫ್ಲೆಕ್ಸ್ ಗಳನ್ನು ತುತಾ೯ಗಿ ತೆರವುಗೊಳಿಸುವಂತೆ ಸಾವ೯ಜನಿಕರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ವಿನಂತಿಸಿದ್ದಾರೆ.
ಸ್ವತಃ ತಾವೇ ತೆರವುಗೊಳಿಸಿದರೆ ಉತ್ತಮ. ತಪ್ಪಿದಲ್ಲಿ ಮಹಾನಗರ ಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾಯಾ೯ಚರಣೆ ನಡೆಸಲಾಗುವುದು. ಪಾಲಿಕೆಯಿಂದ ವಶಕ್ಕೆ ಪಡೆದರೆ ಪ್ಲೆಕ್ಸ್ ಮತ್ತು ಫ್ರೇಮ್ ಗಳನ್ನು ಮತ್ತೆ ಹಿಂದಿರುಗಿಸುವುದಿಲ್ಲ ಎಂದು ಮಂಗಳೂರು ಮೇಯರ್ ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am