ಬ್ರೇಕಿಂಗ್ ನ್ಯೂಸ್
30-01-22 09:16 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.30 : ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ಆಟವಾಡುತ್ತಿದ್ದ ಮುಸ್ಲಿಂ ಕುಟುಂಬದ ಮಗು ಮತ್ತು ರುದ್ರಪಾದೆಯಿಂದ ಜಾರಿ ಬಿದ್ದು ನೀರು ಪಾಲಾಗುತ್ತಿದ್ದ ಯುವಕನನ್ನ ಜೀವರಕ್ಷಕರು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ನೀರಾಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಮಗುವೊಂದು ನೀರು ಪಾಲಾಗಿದ್ದು ಈ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಅವರು ಕಡಲ ಅಲೆಗಳೊಂದಿಗೆ ಸೆಣಸಿ ಎಳೆಯ ಮಗುವನ್ನ ರಕ್ಷಿಸಿದ್ದಾರೆ.
ಇದೇ ವೇಳೆ ಸೋಮೇಶ್ವರ ಕಡಲ ತೀರದ ರುದ್ರಪಾದೆಯ ಮೇಲೆ ಓಡುತ್ತಿದ್ದ ಬೋಳಿಯಾರ್ ನಿವಾಸಿ ಶರೀಫ್ (22) ಎಂಬ ಯುವಕ ಜಾರಿ ಕಡಲು ಪಾಲಾಗಿದ್ದು ಆತನನ್ನೂ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಮತ್ತು ಸ್ಥಳೀಯರಾದ ಸುನಿಲ್ ಎಂಬವರು ರಕ್ಷಿಸಿದ್ದಾರೆ.
Mangalore 22 year old youth saved from Drowing at Someshwar beach. Three life guards ran to save the youth from Drowning.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm