ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am