ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್‌ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್‌ಫೋರ್ಸ್ ರಚನೆ, ಎನ್‌ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm