ಬ್ರೇಕಿಂಗ್ ನ್ಯೂಸ್
17-09-20 08:21 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕೊರೊನಾ ಪಾಸಿಟಿವ್ ಆಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಕೋಟ್ಯಾನ್ ದೃಢಪಡಿಸಿದ್ದಾರೆ.
ಟ್ವಿಟರ್ ಖಾತೆಯಲ್ಲಿ ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಹೇಳಿರುವ ಉಮಾನಾಥ ಕೋಟ್ಯಾನ್, ಶೀಘ್ರದಲ್ಲಿ ಗುಣಮುಖರಾಗಿ ಬರುವುದಾಗಿ ಹೇಳಿದ್ದಾರೆ.
ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶಿರ್ವಾದಗಳೊಂದಿಗೆ ಶೀಘ್ರ ದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ.
— Umanath A Kotian (@KotianUmanath) September 17, 2020
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am