ಬ್ರೇಕಿಂಗ್ ನ್ಯೂಸ್
05-02-22 02:39 pm Mangalore Correspondent ಕರಾವಳಿ
ಮಂಗಳೂರು, ಫೆ.5 : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದೆ. ಹಿಜಾಬ್ ಆಗಲಿ ಅಥವಾ ಇಂತಹ ಯಾವುದೇ ಘಟನೆಗಳಿಗೆ ನಮ್ಮಲ್ಲಿ ಆಸ್ಪದವಿಲ್ಲ. ಶಾಲೆ ಎನ್ನುವುದು ಸರಸ್ವತಿ ಮಂದಿರ. ಶಾಲೆಯ ನಿಯಮ, ಅನುಶಾಸನ ದೊಂದಿಗೆ ಶಿಕ್ಷಣ ಪಡೆಯುವುದು ಧರ್ಮ. ಅದರೊಳಗೆ ಬೇರೆ ಧರ್ಮ ತರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳಿಗೆ ಅವಶ್ಯಕತೆ ಇರುವುದು ಶಿಕ್ಷಣ. ಯಾರಿಗೆ ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು. ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೆ. ಇಂಥದಕ್ಕೆ ಎಲ್ಲಿಯೂ ಅವಕಾಶವಿಲ್ಲ. ಶಾಲೆಯ ನಿಯಮದ ಅಡಿಯಲ್ಲಿ ಕಲಿಯಬೇಕು. ಇಲ್ಲಿ ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ.
ಈ ಬಗ್ಗೆ ಸಿದ್ದರಾಮಯ್ಯ ಅವರ ಹೇಳಿಕೆ ನೋಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ನಡೆಸಿ ಸಾಮರಸ್ಯ ಹಾಳು ಮಾಡಿದ್ದಾರೆ. ಶಾದಿ ಭಾಗ್ಯದ ಹೆಸರಲ್ಲಿ ಕೆಲವೇ ಕೆಲವು ಸಮುದಾಯಗಳಿಗೆ ಯೋಜನೆ ನೀಡಿದ್ದರು. ಈಗ ಇವರು ಹಿಜಾಬ್ ಬಗ್ಗೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರು ತುಂಬ ಎಚ್ಚರಿಕೆಯಿಂದ ಮಾತನಾಡಬೇಕು. ಹಿಜಾಬ್ ವಿಚಾರ ಈಗ ನ್ಯಾಯಾಲಯದಲ್ಲಿದೆ. ಅಲ್ಲಿಂದ ಏನು ನಿರ್ದೇಶನ ಬರುತ್ತೆ ಕಾದು ನೋಡುತ್ತೇವೆ. ಅದರ ಪ್ರಕಾರ ಸರಕಾರ ನಡೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
Clarifying his stand on Hijab row, MP Nalin Kumar Kateel said that there is no scope for wearing Hijabs in educational institutions as long as the BJP government is in power in the state. "It’s the duty of everyone to obey the rules and regulations of the schools or colleges and it is wrong to bring religious matters. Students need education, those students who cannot study in the schools can find their ways. The government will take action against such things and there will be no scope for such issues. Students should learn to obey the rules and regulations of the schools and we will not give them a chance to transform schools into Taliban-like institutions," he stated.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm