ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm