ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm