ಬ್ರೇಕಿಂಗ್ ನ್ಯೂಸ್
19-09-20 04:58 pm Mangalore Reporter ಕರಾವಳಿ
ಮಂಗಳೂರು, ಸೆ.19: ಕೂಳೂರಿನ ಸೈಂಟ್ ಆ್ಯಂಟನಿ ಚರ್ಚ್ನ ತಡೆಗೋಡೆ ಕುಸಿದ ಪರಿಣಾಮ ಕಾರ್ಮಿಕನೋರ್ವ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ನೀರುಮಾರ್ಗ ನಿವಾಸಿ, ಉಮೇಶ್(37) ಎಂದು ಗುರುತಿಸಲಾಗಿದೆ. ಇವರು ತಡೆಗೋಡೆ ಕುಸಿದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮಣ್ಣಿನಡಿಗೆ ಸಿಲುಕಿದ್ದ ಉಮೇಶ್ ಅವರನ್ನು ಮೇಲಕ್ಕೆತ್ತಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am