ಬ್ರೇಕಿಂಗ್ ನ್ಯೂಸ್
20-09-20 04:12 pm Mangaluru Correspondent ಕರಾವಳಿ
ಮಂಗಳೂರು, ಸೆ. 20: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ (ಸೆ.21) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್. ಧರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ. ಗಾಳಿ ಮಳೆಯ ಕಾರಣದಿಂದ ಈ ಮೂರು ಜಿಲ್ಲೆಗಳಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಂಗಳವಾರ ನಡೆಯಲಿರುವ ಪರೀಕ್ಷೆಯ ಬಗ್ಗೆ ಸೋಮವಾರದ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಮಳೆಯಿಂದಾಗಿ ಉಭಯ ಜಿಲ್ಲೆಗಳ ಹಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು, ಮನೆಗೆ ನೀರು ನುಗ್ಗಿ ತೊಂದರೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಅಸಾಧ್ಯ ಆಗಿರುವ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲ್ಪಟ್ಟ ಪರೀಕ್ಷೆಯ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am