ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am