ಬ್ರೇಕಿಂಗ್ ನ್ಯೂಸ್
02-03-22 05:01 pm Udupi Correspondent ಕರಾವಳಿ
ಉಡುಪಿ, ಮಾ.2: ನಗರದ ಸಂತೆಕಟ್ಟೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೈಕಿಗೆ ಕೇರಳದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದು ಬೈಕ್ ಸವಾರಿ ನಡೆಸುತ್ತಿದ್ದ ಎಎಸ್ಐ ತಂದೆ ಮತ್ತು ಅವರ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕರಾವಳಿ ಕಾವಲು ಪಡೆಯ ಉಡುಪಿ ಠಾಣೆಯಲ್ಲಿ ಎಎಸ್ಐ ಆಗಿದ್ದ ಗಣೇಶ್ ಪೈ (58) ಹಾಗೂ ಪುತ್ರಿ ಗಾಯತ್ರಿ ಪೈ (27) ಮೃತಪಟ್ಟವರು. ಬುಧವಾರ ಮುಂಜಾನೆ ಘಟನೆ ನಡೆದಿದ್ದು ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ರಣವೇಗದಿಂದ ಡಿಕ್ಕಿ ಹೊಡೆದಿದ್ದು ಬೈಕ್ ದೂರಕ್ಕೆ ಎಸೆಯಲ್ಪಟ್ಟು ತಂದೆ- ಮಗಳು ರಸ್ತೆಗೆ ಬಿದ್ದು ದುರಂತ ಸಾವು ಕಂಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೋಲ್ ರಸ್ತೆಯಾದ ಬಳಿಕ ಹೆದ್ದಾರಿಯಲ್ಲಿ ವಾಹನಗಳು ರಣವೇಗದಿಂದ ಚಲಿಸುವುದು ಮಾಮೂಲಿ ಆಗಿದ್ದು ಸಂತೆಕಟ್ಟೆಯಲ್ಲಿ ಅಪಘಾತ ಸರಮಾಲೆಯೇ ಎದುರಾಗಿದೆ.
In a road accident which happened on Wednesday March 2 morning near Santhekatte here, a lady and her 58-year-old father lost their lives. The deceased are identified as Gayatri Pai and T Ganesh Pai. Gayatri had arrived from Hubballi. Her father Ganesh, had come to take her home in his two-wheeler. Ganesh was serving as an ASI in the Coastal Security Force.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm