ಬ್ರೇಕಿಂಗ್ ನ್ಯೂಸ್
05-03-22 02:10 pm Mangalore Correspondent ಕರಾವಳಿ
ಮಂಗಳೂರು, ಮಾ.5: ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದು ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ ಮಂಗಳೂರಿನ ರಥಬೀದಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ನೀಡಲಾಗಿದೆ.
ಕಾಲೇಜಿನಲ್ಲಿ ಕಳೆದ ಎರಡು ದಿನಗಳಿಂದ ಹಿಜಬ್ ವಿಚಾರಕ್ಕೆ ಗೊಂದಲ ಏರ್ಪಟ್ಟಿತ್ತು. ಶುಕ್ರವಾರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಸಲಹೆ ಮಾಡಿದ್ದರು. ಅದರಂತೆ, ಹೊರಬಂದ ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದ ಹುಡುಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಮತ್ತೆ ಗೊಂದಲಕ್ಕೆ ಕಾರಣವಾಗದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕಾಲೇಜಿಗೆ ಅನಿರ್ದಿಷ್ಟ ಕಾಲ ರಜೆ ಘೋಷಿಸಲಾಗಿದೆ. ಕಾಲೇಜಿನಲ್ಲಿ ನಡೆಯುತ್ತಿದ್ದ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದ್ಯ ಆನ್‌ಲೈನ್ ತರಗತಿಯನ್ನು ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಮೆಸೇಜ್ ಕಳುಹಿಸಲಾಗಿದೆ. ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಬರಲಿದೆ ಎನ್ನಲಾಗುತ್ತಿದ್ದು ಅಲ್ಲೀ ವರೆಗೂ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
Hijab row in Mangalore Dayanand Pai college declares holiday until further hight court order. Indefinite holiday has been declared for Dayananda Pai-Sathish Pai government first grade college in car street here where Hijab controversy has been vitiating atmosphere for the last three days. Under the instructions of the deputy commissioner of Dakshina Kannada district, all the examinations have been postponed for the present. The college has sent messages to students informing that online classes will be conducted for now. It may be recalled that a second year degree girl student of the college has complained to Bunder police station about blocking entry of Hijab clad girls at the college and engaging in verbal friction.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm