ಬ್ರೇಕಿಂಗ್ ನ್ಯೂಸ್
15-03-22 10:17 pm Mangalore Correspondent ಕರಾವಳಿ
ಮಂಗಳೂರು, ಮಾ.15: ಲಯನ್ಸ್ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ನಗರದ ಭವಂತಿ ಸ್ಟ್ರೀಟ್ ನಲ್ಲಿ ಭೂಮಿಕಾ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆ ಹೊಂದಿದ್ದ ಸುಮಾ ಸತೀಶ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಮಣ್ಣಗುಡ್ಡದ ಅಪಾರ್ಟ್ಮೆಂಟ್ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ರೋಗ ಇರುವ ಬಗ್ಗೆ ತಿಳಿದುಬಂದಿತ್ತು. ಇದರಿಂದ ತೀವ್ರ ಖಿನ್ನರಾಗಿದ್ದ ಸುಮಾ ಸತೀಶ್, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಭೂಮಿಕಾ ಟೆಕ್ಸ್ ಟೈಲ್ಸ್ , ಮಂಗಳೂರಿನ ಹೆಸರಾಂತ ಬಟ್ಟೆ ಮಳಿಗೆ ಪಿಕೆ ದೂಜ ಪೂಜಾರಿ ಇದರ ಅಂಗಸಂಸ್ಥೆಯಾಗಿದ್ದು ಸುಮಾ ಸತೀಶ್ ಅವರದೇ ಕುಟುಂಬದ ಸದಸ್ಯೆ. ಅವರು ಪತಿ ಸತೀಶ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
The owner of Bhoomika textiles Suma Sathish commited suicide in the wee hours of Tuesday, March 15 at her residence in Mannagudda. It is said she was upset after being diagnosed with a condition. She was found hanging from a ceiling fan using a saree. Reportedly, Suma Sathish took the extreme step at midnight. At 7 AM, a family member found her body hanging.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm