ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm