ಬ್ರೇಕಿಂಗ್ ನ್ಯೂಸ್
18-03-22 01:24 pm Mangalore Correspondent ಕರಾವಳಿ
ಪುತ್ತೂರು, ಮಾ.18: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದು ಕಾಲೇಜು ಮುಂದೆ ಹೈಡ್ರಾಮಾ ನಡೆಸಿದ ಘಟನೆ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು ಅದಕ್ಕೆ ಹಾಜರಾಗಲು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಕಾಲೇಜು ಸಿಬಂದಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಸಿಬಂದಿ, ಹಿಜಾಬ್ ತೆಗೆದಿಟ್ಟು ತರಗತಿಗೆ ಬನ್ನಿ ಎಂದು ಹೇಳಿದರೂ ಕೇಳಲಿಲ್ಲ.
ವಿದ್ಯಾರ್ಥಿನಿಯರು ಸಿಬಂದಿ ಮಾತು ಕೇಳದೆ ಹೊರಗೆ ನಿಂತಿದ್ದು ಬಳಿಕ ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಪರೀಕ್ಷೆ ಬರೆಯುತ್ತಿರುವ ಇತರ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಹೊರಗಡೆ ಜಮಾಯಿಸಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಪೋಷಕರೂ ಬಂದಿದ್ದು ಬಳಿಕ ಮುಸ್ಲಿಂ ಸಮುದಾಯದ ನಾಯಕರು ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ್ದಾರೆ. ಸಮುದಾಯದ ನಾಯಕರ ಮನವೊಲಿಕೆ ಬಳಿಕ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.
Mangalore Hijab row sparks in Uppinangady college, high drama.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm