ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm