ಬ್ರೇಕಿಂಗ್ ನ್ಯೂಸ್
29-03-22 09:36 am Mangalore Correspondent ಕರಾವಳಿ
ಮಂಗಳೂರು, ಮಾ.29: ಬಡ ಕುಟುಂಬಕ್ಕೆ ಏಕೈಕ ಆಸೆರಯಾಗಿದ್ದ ಯುವಕನೊಬ್ಬ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ವಿಶ್ವ ಹಿಂದು ಪರಿಷತ್ ಕಾರ್ಯಕರ್ತ ಅಜಿಲಮೊಗರು ನಿವಾಸಿ ವಿಜಯ್ ಪುಣ್ಕೆದಡಿ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ವಿಜಯ್ ಬಡ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದು ಅಕ್ಕನಿಗೆ ಮದುವೆ ನಡೆಸಲು ಸಿದ್ಧತೆ ನಡೆಸಿದ್ದ. ಅದರ ನಡುವಲ್ಲೇ ಸಾವಿನ ಘಟನೆ ಆಗಿದೆ. ತಂದೆ, ತಾಯಿ, ಸೋದರಿಯನ್ನು ಅಗಲಿದ್ದಾರೆ.
In a tragic incident, a young man, the sole breadwinner of his family, slipped from the fourth floor of a building while working and died here on Monday, March 28. The incident occurred at Padil here.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm