ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm