ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm