ಬ್ರೇಕಿಂಗ್ ನ್ಯೂಸ್
23-04-22 11:54 am Mangalore Correspondent ಕರಾವಳಿ
ಮಂಗಳೂರು, ಎ.23: ಗುರುಪುರ ಹೋಬಳಿಯ ಗಂಜಿಮಠ ಬಳಿಯ ಮಣೇಲ್ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ದೇವಸ್ಥಾನ ಮಾದರಿಯ ಕುರುಹು ಪತ್ತೆಯಾಗಿರುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ.
ಗಂಜಿಮಠ ನಿವಾಸಿ ಧನಂಜಯ ಎಂಬವರು ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟ್ ನಲ್ಲಿ ಈ ಬಗ್ಗೆ ದಾವೆ ಹೂಡಿದ್ದು ಸದರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಸೀದಿಯಲ್ಲಿ ದೇವಸ್ಥಾನ ಹೋಲುವ ಕಟ್ಟಡ ಇರುವುದರಿಂದ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲೀ, ಇತರರಾಗಲೀ ಪ್ರವೇಶ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.




ಮುಂದಿನ ವಿಚಾರಣೆಯ ವರೆಗೆ ಈ ತಡೆಯಾಜ್ಞೆ ಇರಲಿದೆ. ಮುಂದಿನ ವಿಚಾರಣೆ ದಿನಾಂಕ ಜೂನ್ 3ಕ್ಕೆ ನಿಗದಿ ಪಡಿಸಲಾಗಿದೆ. ಮಳಲಿ ಪೇಟೆಯ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ದೇವಸ್ಥಾನದ ಕುರುಹು ಕಂಡುಬಂದಿತ್ತು.
The works related to renovation of mosque at Malali as a controversy of siting of remnants of olden Hindu temple on land of mosque cropped up, city police commissioner N Shashikumar said that, as a precaution police security is put up near the mosque till the issue is resolved.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm