ಬ್ರೇಕಿಂಗ್ ನ್ಯೂಸ್
25-09-20 11:51 am Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ಸ್ ನಂಟಿನಲ್ಲಿ ಮಂಗಳೂರು ಪೊಲೀಸರಿಂದ ಬುಲಾವ್ ಆಗಿರುವ ನಿರೂಪಕಿ ಅನುಶ್ರೀಗೆ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಜೊತೆಗಿನ ಪಾರ್ಟಿಯೇ ಸಂಕಷ್ಟ ತರುತ್ತಾ ಅನ್ನುವ ಅನುಮಾನ ಕೇಳಿಬಂದಿದೆ.
ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಯಲ್ಲಿ ಕಿಶೋರ್ ಮತ್ತು ತರುಣ್, ತಾವು ಅನುಶ್ರೀ ಜೊತೆಗೆ ಪಾರ್ಟಿ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೆಚ್ಚು ಕ್ಲೋಸ್ ಆಗಿದ್ದೆವು. ನೇರ ಸಂಪರ್ಕ ಇತ್ತೆಂದು ಹೇಳಿಕೆ ನೀಡಿದ್ದಾರೆ.

ಕಿಶೋರ್ ಮತ್ತು ತರುಣ್ ಬೆಂಗಳೂರಿನಲ್ಲಿ ಕೊರಿಯೋಗ್ರಾಫರ್ ಆಗಿದ್ದು ಖಾಸಗಿ ವಾಹಿನಿಯ "ಕುಣಿಯೋಣು ಬಾರಾ" ರಿಯಾಲಿಟಿ ಶೋನಲ್ಲಿ ಅನುಶ್ರೀಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದರು. ಅದರಲ್ಲಿ ಅನುಶ್ರೀ ವಿನ್ನರ್ ಆಗಿದ್ದಲ್ಲದೆ, ಮೆಡಲ್ ಪಡೆದಿದ್ದಕ್ಕಾಗಿ ಇಬ್ಬರು 'ಗುರು'ಗಳಿಗೆ ಪಾರ್ಟಿ ನೀಡಿದ್ದಳು ಎಂದು ವಿಚಾರಣೆಯಲ್ಲಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮಂಗಳೂರು ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿರುವ ಈ ಮಾಹಿತಿಯೇ ಅನುಶ್ರೀ ಪಾಲಿಗೆ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅನುಶ್ರೀಯನ್ನ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ. ಇದೇ ವಿಚಾರದಲ್ಲಿ ಪೊಲೀಸರು ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
Join our WhatsApp group for latest news updates (2)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am