ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm